ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ, ಇಂದು ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮ ರಾಜ್ಯದಾದ್ಯಂತ ನಡೆಯುತ್ತಿದ್ದು, ಅದರಂತೆ ಮಂಡ್ಯ ತಾಲೂಕು ತಹಸೀಲ್ದಾರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಂದ ಇಂದು ಮನವಿ ಪತ್ರ ಸಲ್ಲಿಸಲಾಯಿತು.
*ಸಂಘದ ಪದಾಧಿಕಾರಿಗಳಾದ ಶಿವಣ್ಣಮಂಗಲ, ಶಿವಲಿಂಗೇಗೌಡ, ಪುಟ್ಟಸ್ವಾಮಿ, ಸೋಮಶೇಖರ್, ದೇವರಾಜ್ ಮಂಜುನಾಥ್ ಮತ್ತಿತರರು ಇದ್ದರು*