Wednesday, October 23, 2024
spot_img

ಮಂಡ್ಯ:ಕುಮಾರಸ್ವಾಮಿಗೆ 8244 ಮತಗಳ ಆರಂಭಿಕ ಮುನ್ನಡೆ

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಅಧಿಕೃತವಾಗಿ ಆರಂಭವಾಗಿದ್ದು ಎನ್ ಡಿಎ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು 8244ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ನಗರದ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಪ್ರಾರಂಭಿಕ ಹಂತದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ವಿರುದ್ಧ 8244 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರಾರಂಭ ಹಂತದ ಮತ ಎಣಿಕೆಯಲ್ಲಿ ಎನ್ ಡಿಎ ಅಭ್ಯರ್ಥಿ ಎಚ್.ಡಿ.
ಕುಮಾರಸ್ವಾಮಿ ಅವರಿಗೆ 19,925 ಮತಗಳು ಹಾಗೂ ಸ್ಟಾರ್ ಚಂದ್ರು ಅವರಿಗೆ 11,681ಮತಗಳು ಲಭಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!