Thursday, April 18, 2024
spot_img

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಪಥ ಸಂಚಲನ

ಮಂಡ್ಲ:ಮಾ.೧೭.ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ‌ ಗುತ್ತಲು ರಸ್ತೆಯಲ್ಲಿ ನಡೆದ ಪಥ ಸಂಚಲನದಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles