02/12/2025
ಕಾಫಿ ತೋಟದಲ್ಲಿ ಕಾಣೆಯಾಗಿದ್ದ 2 ವರ್ಷದ ಮಗುವಿನ ಸುಳಿವು ನೀಡಿದ ಸಾಕುನಾಯಿಗೆ ಮಾಲೀಕರಿಂದ ಅಭಿನಂದನೆ
ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಕೊಂಗಣ ಗ್ರಾಮದ ಕಾಫಿ ತೋಟದಲ್ಲಿ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು,...
ಪಾಂಡವಪುರ: ‘ಕಳೆದ ಎರಡು ವರ್ಷಗಳಿಂದ ನಾವು ಚಿರತೆ ಹಾವಳಿ ಸಮಸ್ಯೆ ಎದುರಿಸುತ್ತಿದ್ದೇವೆ. ಅರಣ್ಯ ಇಲಾಖೆಯವರು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. 800 ಎಕರೆಗೂ ಹೆಚ್ಚಿನ ವ್ಯಾಪ್ತಿಯ ಕಾಡಿರುವ ಪ್ರದೇಶವಿದು. ಈ ಕಾಡಿಗೆ ಹೊಂದಿಕೊಂಡಂತೆ ಗ್ರಾಮಗಳಿದ್ದು, ಚಿರತೆಗಳು...
ಮಂಡ್ಯ: ಖಾಲಿ ಉಳಿದಿರುವ ಸರ್ಕಾರಿ ಉದ್ಯೋಗಗಳಿಗೆ ಶೀಘ್ರ ನೇಮಕಾತಿ ಮಾಡುವಂತೆ ಒತ್ತಾಯಿಸಿ ನಡೆಸುತ್ತಿದ್ದ ಶಾಂತಿಯುತ ಮೆರವಣಿಗೆ ನಡೆಸುತ್ತಿದ್ದ ಜನಸಾಮಾನ್ಯರ ವೇದಿಕೆ ಹಾಗೂ ದ್ರಾವಿಡ ಕನ್ನಡಿಗರು ಚಳುವಳಿಯ ಮುಂದಾಳುಗಳನ್ನು ಈ ಕೂಡಲೇ ಬಿಡುಗಡೆ ಮಾಡಬೇಕು...
‘ನಾಗಮಂಗಲದಲ್ಲಿ ರಂಗಕಾಯಕ ಮಾಡುವ ಜನರಿದ್ದಾರೆ. ರಂಗಚಟುವಟಿಕೆ ಪ್ರೋತ್ಸಾಹಿಸುವ ಜನರು ಇದ್ದಾರೆ. ಮುಂದಿನ ದಿನಗಳಲ್ಲಿ ರಂಗಮಂದಿರದ ಕೊರತೆ ನೀಗುವಂತಾಗಲಿ. ಯಾವ ಊರಿನಲ್ಲಿ ರಂಗ ಚಟುವಟಿಕೆ ಜೀವಂತವಾಗಿರುತ್ತದೆಯೋ ಆ ಊರಿನಲ್ಲಿ ಸಾಂಸ್ಕೃತಿಕತೆ, ಜನರ ಆತ್ಮಸಾಕ್ಷಿ ಎಚ್ಚರವಾಗಿರುತ್ತದೆ’...
ಶ್ರೀರಂಗಪಟ್ಟಣ: ವಾಹನ ಡಿಕ್ಕಿಯಿಂದ ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಗುರುವಾರ ನಡೆದಿದೆ.
ಗೌಡಹಳ್ಳಿ ಕಡೆಯಿಂದ ಸಬ್ಬನಕುಪ್ಪೆ ಅರಣ್ಯ ಪ್ರದೇಶದತ್ತ ಬರಲು ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇ ದಾಟುವ ವೇಳೆ ಚಿರತೆಗೆ...
ಪಾಲಿಕೆ ಆರೋಗ್ಯಾಧಿಕಾರಿ ಹುದ್ದೆ ರದ್ದು!ಆದೇಶ ಮರಳಿ ಪಡೆಯಲು ಆಗ್ರಹ; ಸಂಘಟನೆಗಳಿಂದ ಹೋರಾಟದ ಎಚ್ಚರಿಕೆಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ ಸರ್ಕಾರ ಆದೇಶಿಸಿದೆ. ಹುದ್ದೆ ಮುಂದುವರಿಯಬೇಕೆಂದು ಪಾಲಿಕೆ ಸದಸ್ಯರು ನಿರ್ಣಯಿಸಿದರೆ, ಸರ್ಕಾರಕ್ಕೆ ತಿಳಿಸಲಾಗುವುದುರುದ್ರೇಶ ಘಾಳಿ, ಆಯುಕ್ತ, ಹು–ಧಾ...
ಚಿಕ್ಕಮಗಳೂರು: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಶೋಷಣೆ ಆರೋಪ ಮಾಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.
ಕಾಲೇಜಿನ ಪ್ರಾಧ್ಯಾಪಕ ಡಾ.ಗಂಗಾಧರ ಅವರು ಅಸಭ್ಯ ಮೆಸೇಜ್ ಕಳುಹಿಸಿದ್ದಾರೆ. ಅವರು ಹೇಳಿದಂತೆ ಕೇಳದ ಕಾರಣಕ್ಕೆ ಹಾಜರಾತಿ...
₹12 ಲಕ್ಷ ನಗದು ಸೇರಿ ₹2.49 ಕೋಟಿ ಮೌಲ್ಯದ ಆಸ್ತಿ ಪತ್ತೆ
26/11/2025
ಶಿವಮೊಗ್ಗ: ಇಲ್ಲಿನ ಶಿವಮೊಗ್ಗ ವೈದ್ಯಕೀಯ ಸಂಸ್ಥೆಯ (ಸಿಮ್ಸ್) ನಿರ್ದೇಶಕ ಡಾ.ವಿರೂಪಾಕ್ಷಪ್ಪ ಅವರ ಆಪ್ತ ಸಹಾಯಕ ಸಿ.ಎನ್. ಲಕ್ಷ್ಮೀಪತಿ ಅವರ ನಿವಾಸದ ಮೇಲೆ...