ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ನೇತೃತ್ವದಲ್ಲಿ ಮಳವಳ್ಳಿಯಲ್ಲಿ ಇದ್ರಿಷ್ ಪಾಷಾ ಹತ್ಯೆ ಖಂಡಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಹೇರುವಂತೆ , ಆರೋಪಿಗಳನ್ನು ಯುಎಪಿಎ ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಹಾಗೂ ಮೃತ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು…